ಪವಿತ್ರ ಕುರ್‍ಆನ್
ರಕ್ತ ದಾನ ಮಾಡಿ ಇನ್ನೊಂದು ಜೀವಕ್ಕೆ ಉಡುಗೊರೆ ನೀಡಿ.
ಯಾರು ರಕ್ತದಾನ ಮಾಡಬಹುದು?
* ಹೆಣ್ಣು ಗಂಡೆಂಬ ಬೇಧವಿಲ್ಲದೇ 18 ರಿಂದ 60 ವರ್ಷದ ಒಳಗಿರುವ ಎಲ್ಲಾ ಆರೋಗ್ಯವಂತ ವ್ಯಕ್ತಿಗಳು ರಕ್ತದಾನ ಮಾಡಬಹುದು.
* ಗಂಡಸರು 3 ತಿಂಗಳಿಗೊಮ್ಮೆ ಮತ್ತು ಹೆಂಗಸರು 4 ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು.
* ದಾನಿಯ ದೇಹದ ತೂಕ 45 ಕೆಜಿ ಗಿಂತ ಹೆಚ್ಚಿರಬೇಕು.
* ರಕ್ತದಲ್ಲಿ ಹಿಮೋಗ್ಲೊಬಿನ್ ಅಂಶ 12.5 ಗ್ರಾಂ ಗಿಂತ ಹೆಚ್ಚಿರಬೇಕು.
ಯಾರು ರಕ್ತದಾನ ಮಾಡಬಾರದು?
* ಯಾವುದಾದರೂ ಕಾಯಿಲೆಯಿಂದ ನರಳುತ್ತಿದ್ದರೆ ಅಥವಾ
ಅನಾರೋಗ್ಯದಿಂದ ಬಳಲುತ್ತಿದ್ದರೆ ರಕ್ತದಾನ ಮಾಡಬಾರದು.
* ಮದ್ಯಪಾನ ಹಾಗೂ ಮಾದಕ ದ್ರವ್ಯ ಸೇವನೆ ಮಾಡಿದಾಗ ರಕ್ತದಾನ ಮಾಡಬಾರದು.
* ಮಹಿಳೆಯರು, ತಿಂಗಳ ಮುಟ್ಟಿನ ಸಮಯದಲ್ಲಿ ಗರ್ಭಿಣಿಯರಾಗಿದ್ದಾಗ, ಎದೆ ಹಾಲುಣಿಸುತ್ತಿರುವಾಗ ಮತ್ತು ಹೆರಿಗೆಯ ನಂತರ 6 ತಿಂಗಳು ರಕ್ತದಾನ ಮಾಡಬಾರದು.
* ಯಾವುದೇ ವ್ಯಕ್ತಿ ಕಾಯಿಲೆಯ ವಿರುದ್ಧ ಲಸಿಕೆ ಪಡೆದಿದ್ದರೆ ಅಂತಹವರು ಲಸಿಕೆ ಪಡೆದ 4 ವಾರಗಳವರೆಗೆ ರಕ್ತದಾನ ಮಾಡಬಾರದು.
* ಮಲೇರಿಯಾ ರೋಗಕ್ಕೆ ಚಿಕಿತ್ಸೆ ಪಡೆದಿದ್ದರೆ ಚಿಕಿತ್ಸೆ ಪಡೆದ ನಂತರದ ಮೂರು ತಿಂಗಳು ರಕ್ತದಾನ ಮಾಡಬಾರದು.
* ಆಸ್ಪರಿನ್ ಸೇವಿಸಿದ್ದರೆ, ಅಂತಹ ವ್ಯಕ್ತಿ ಮಾತ್ರೆ ಸೇವಿಸಿದ ನಂತರ
ಮೂರು ದಿನ ರಕ್ತದಾನ ಮಾಡಬಾರದು.

* ಹಿಂದಿನ 3 ತಿಂಗಳಲ್ಲಿ ತಾವೇ ಯಾವುದೇ ರಕ್ತ ಅಥವಾ ರಕ್ತದ ಅಂಶ ಪಡೆದಿದ್ದರೆ ಅಂತಹವರು ರಕ್ತದಾನ ಮಾಡಬಾರದು.
* ಯಾವುದೇ ದೊಡ್ಡ ಪ್ರಮಾಣದ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರೆ
ಅಂತಹವರು ಮುಂದಿನ 6 ತಿಂಗಳವರೆಗೆ ಮತ್ತು ಚಿಕ್ಕ ಪ್ರಮಾಣದ ಚಿಕಿತ್ಸೆಗೆ ಒಳಗಾಗಿದ್ದರೆ ಅಂತಹವರು ಮುಂದಿನ 3 ತಿಂಗಳವರೆಗೆ ರಕ್ತದಾನ ಮಾಡಬಾರದು.
* ಕಾಮಾಲೆ, ಹೆಚ್.ಐ.ವಿ ಲೈಂಗಿಕ ರೋಗವಿರುವವರು ರಕ್ತದಾನ
ಮಾಡಬಾರದು
* ಕ್ಯಾನ್ಸರ್, ಹೃದಯದ ಕಾಯಿಲೆ, ಅಸಹಜ ರಕ್ತಸ್ರಾವ, ಕಾರಣವಿಲ್ಲದೆ ತೂಕ ಕಡಿಮೆಯಾಗುವುದು, ಮಧುಮೇಹ, ಹೈಪಟೈಟಿಸ್ 'ಬಿ' ಮತ್ತು 'ಸಿ', ಮೂತ್ರಪಿಂಡ ಸಂಬಂಧ ಕಾಯಿಲೆ ಹಾಗೂ ಲಿವರ್ ಗೆ ಸಂಬಂಧಿಸಿದ ಕಾಯಿಲೆಯಿರುವ ವ್ಯಕ್ತಿ ರಕ್ತದಾನ ಮಾಡಬಾರದು.

Comments
Post a Comment