ಸಬಾಹಲ್ ಖೈರ್
ಸಬಾಹಲ್ ಖೈರ್
ಪ್ರವಾದಿ [ಸ.ಅ]ರವರ ಖದೀಜರೊಂದಿಗೆ ವಿವಾಹ:
"25ನೇ" ವಯಸ್ಸು ಪ್ರಾಯದಲ್ಲಿ ಪ್ರವಾದಿ [ಸ.ಅ]ರವರು ಖದೀಜ[ರ]ರವರನ್ನು ವಿವಾಹರಾದರು. ಖದೀಜ [ರ]ರವರ ದಾಸರಾದ ಮೈಸರರೊಂದಿಗೆ ಖದೀಜ [ರ]ರವರ ನಿರ್ದೇಶನದ ಪ್ರಕಾರ ಪ್ರವಾದಿ [ಸ.ಅ]ರವರು ಶಾಮಿಗೆ [ಸಿರಿಯಾ] ವ್ಯಾಪಾರಕ್ಕಾಗಿ ತೆರಳಿದರು. ಹಾಗೆ ಮೈಸರ ಪ್ರವಾದಿ [ಸ.ಅ]ರವರ ವಿಶ್ವಸ್ತತೆಯನ್ನೂ, ಸೌಮ್ಯತೆಯನ್ನೂ, ಸದ್ಗುಣವನ್ನೂ ದರ್ಶಿಸಿ ಅದನ್ನು ತನ್ನ ಯಜಮಾನರಾದ ಖದೀಜರಿಗೆ ವಿವರಿಸಿ ಕೊಟ್ಟಾಗ ಅವರು ಪ್ರವಾದಿವರ್ಯರನ್ನು ವಿವಾಹವಾಗಲು ಇಚ್ಛೆಯನ್ನು ವ್ಯಕ್ತಪಡಿಸಿದರು. ಅಂದು ಅವರಿಗೆ 40 ವಯಸ್ಸು ಪ್ರಾಯ ಮತ್ತು ವಿಧವೆಯೂ ಆಗಿದ್ದರು.
Comments
Post a Comment